*ದರೋಡೆ ಪ್ರಕರಣ: 9 ಆರೋಪಿಗಳನ್ನು ಬಂಧಿಸಿದ ಗೋಕಾಕ್ ಪೊಲೀಸರು*

ಪ್ರಗತಿವಾಹಿನಿ ಸುದ್ದಿ; ಗೋಕಾಕ್: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆ ಗೋಕಾಕ ಪೊಲೀಸರು 9 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಗೋಕಾಕ ಶಹರ, ಅಂಕಲಗಿ, ಗೋಕಾಕ ಗ್ರಾಮೀಣ ಭಾಗಗಳಲ್ಲಿ ದರೋಡೆ, ಸುಲಿಗೆ, ಬೈಕ್ ಹಾಗೂ ಜಾನುವಾರು ಕಳ್ಳತನ ಮಾಡುತ್ತಿದ್ದರು. ಗುರುನಾಥ ವಿರೂಪಾಕ್ಷ ಬಡಿಗೇರ ಎಂಬುವವರು ಆ.14ರಂದು ತಮ್ಮ ಬೈಕ್ ಅಡ್ಡಗಟ್ಟಿ ದರೋಡೆಕೋರರು ಚಿನ್ನದ ಚೈನ್, ಉಂಗುರ ಕದ್ದು ಪರಾರಿಯಾಗಿದ್ದಾಗಿ ಗೋಕಾಕ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.Home add -Advt ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಳಗಾವಿ ಎಸ್ ಪಿ, ಗೋಕಾಕ … Continue reading *ದರೋಡೆ ಪ್ರಕರಣ: 9 ಆರೋಪಿಗಳನ್ನು ಬಂಧಿಸಿದ ಗೋಕಾಕ್ ಪೊಲೀಸರು*