*ಐಷಾರಾಮಿ ಜೀವನಕ್ಕಾಗಿ ಕಳ್ಳತನ: ಖತರ್ನಾಕ್ ಕಳ್ಳ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಐಷಾರಾಮಿ ಜೀವನ ನಡೆಸಲು ಸಿನಿಮೀಯ ರೀತಿಯಲ್ಲಿ ಕಳ್ಳತನ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ ಖತರ್ನಾಕ್ ಕಳ್ಳನನ್ನು ಬೆಳಗಾವಿಯ ಯಮಕನಮರಡಿ ಫೋಲಿಸರು ಬಂಧಿಸಿದ್ದಾರೆ. ಬೆಳಗಾವಿಯ ಮಹಾತೇಂಶ ನಗರದ ಸುರೇಶ ಮಾರುತಿ ನಾಯಿಕ  (37) ಬಂಧಿತ ಆರೋಪಿ. ಯಮಕನಮರಡಿ ವ್ಯಾಪ್ತಿಯಲ್ಲಿರುವ ಮನೆಯ ಬೀಗ ಮುರಿದು ಮನೆಯಲ್ಲಿದ್ದ ಚಿನ್ನಾಭರಣ ದೋಚಿದ  ಪ್ರಕರಣ ದಾಖಲಾಗಿತ್ತು. ಕಳ್ಳತನ ಪ್ರಕರಣದ ದ ಆರೋಪಿ ಪತ್ತೆಗಾಗಿ ಬಲೆ ಬೀಸಿದ ಯಮಕನಮರಡಿ ಪೊಲೀಸರು ಆರೋಪಿ ಬಂಧಿಸಿ,  ಆತನಿಂದ 97 ಲಕ್ಷಕ್ಕೂ ಅಧಿಕ ಮೌಲ್ಯದ  ಚಿನ್ನಾಭರಣದ ವಸ್ತುಗಳನ್ನು … Continue reading *ಐಷಾರಾಮಿ ಜೀವನಕ್ಕಾಗಿ ಕಳ್ಳತನ: ಖತರ್ನಾಕ್ ಕಳ್ಳ ಅರೆಸ್ಟ್*