*ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಪಡೆದ ಸಚಿವ ರಾಮಲಿಂಗಾರೆಡ್ಡಿ*

ಪ್ರಗತಿವಾಹಿನಿ ಸುದ್ದಿ: ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲುಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ, ಹಲವಾರು ಜನ ಹಲವು ರೀತಿಯ ಸಲಹೆ ನೀಡಿದರು, ಮಂಡಿನೋವಿಗೆ ತೈಲವನ್ನೂ ಸಹ ಹಚ್ಚಿಬಿಟ್ಟೆ, … Continue reading *ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಪಡೆದ ಸಚಿವ ರಾಮಲಿಂಗಾರೆಡ್ಡಿ*