ಪ್ರಗತಿವಾಹಿನಿ ಸುದ್ದಿ: ಕಳೆದ 2 ವರ್ಷಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆಗಾಗಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಗೆ ಆಗಮಿಸಿದ್ದ. ಅವಶ್ಯವಿರುವ ತಪಾಸಣೆಗೊಳಪಡಿಸಿದಾಗ ರೋಗಿಯು ದೀರ್ಘಕಾಲದ ಕ್ಯಾಲ್ಸಿಫಿಕ್ ಪ್ಯಾಂಕ್ರಿಯಾಟೈಟಿಸ್ ಎಂಬ ರೋಗದಿಂದ ಬಳಲುತ್ತ, ಮೇದೋಜ್ಜೀರಕ ಗ್ರಂಥಿಯ ನಾಳದಲ್ಲಿ ಹರಳುಗಳಿರುವದು ಕಂಡುಬಂದಿತ್ತು. ಅತ್ಯಂತ ಸಂಕೀರ್ಣವಾದ ಪರಿಸ್ಥಿಯಾಗಿದ್ದರಿಂದ ರೊಬೋಟಿಕ್ ಮೂಲಕ ಶಸ್ತ್ರಚಿಕಿತ್ಸೆ ನೆರವೇರಿಸಿ ಯುವಕನನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಸರ್ಜಿಕಲ್ ಗ್ಯಾಸ್ಟ್ರೋಎಂಟ್ರಾಲಾಜಿ … Continue reading *ಉತ್ತರ ಕರ್ನಾಟಕದಲ್ಲಿಯೇ ಮೊದಲ ಬಾರಿಗೆ ರೊಬೊಟಿಕ್ ವಿಧಾನದ ಶಸ್ತ್ರಚಿಕಿತ್ಸೆ ಯಶಸ್ವಿ: ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ವೈದ್ಯರ ಸಾಧನೆ*
Copy and paste this URL into your WordPress site to embed
Copy and paste this code into your site to embed