*ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿಗಳ ಒತ್ತು; ಬಜೆಟ್ ನಲ್ಲಿ ₹3 ಲಕ್ಷ ಕೋಟಿ ಮೀಸಲು*
ಉದ್ಯೋಗ ಮೇಳದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾಹಿತಿ ಪ್ರಗತಿವಾಹಿನಿ ಸುದ್ದಿ: ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡುತ್ತಿದ್ದು, ಕಳೆದ ಬಜೆಟ್ ಯುವಜನರಲ್ಲಿ ಕುಶಲತೆ ವೃದ್ಧಿಸುವ ನಿಟ್ಟಿನಲ್ಲಿ ₹3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪ್ರಧಾನಮಂತ್ರಿ ಉದ್ಯೋಗ ಮೇಳ (ರೋಜ್ ಗಾರ್ ಮೇಳ)ದ 2ನೇ ಹಂತದಲ್ಲಿ ದೇಶದಾದ್ಯಂತ ವಿವಿಧ ಕೇಂದ್ರ ಸರಕಾರಿ … Continue reading *ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿಗಳ ಒತ್ತು; ಬಜೆಟ್ ನಲ್ಲಿ ₹3 ಲಕ್ಷ ಕೋಟಿ ಮೀಸಲು*
Copy and paste this URL into your WordPress site to embed
Copy and paste this code into your site to embed