*ಸಂಭವನೀಯ ಪ್ರವಾಹ ಪರಿಸ್ಥಿತಿ ಸಮರ್ಪಕ ನಿರ್ವಹಣೆಯಲ್ಲಿ ಟಾಸ್ಕ್ ಪೋರ್ಸ್ ಗಳ ಪಾತ್ರ ಬಹುಮುಖ್ಯ: ಕಂದಾಯ ಸಚಿವ ಕೃಷ್ಣ ಭೈರೆಗೌಡ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರವಾಹ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಲು  ಗ್ರಾಮ ಪಂಚಾಯತಗಳಲ್ಲಿ ರಚಿಸಲಾದ ಟಾಸ್ಕಪೋರ್ಸಗಳು   ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಪ್ರವಾಹದಿಂದ ಆಗಬಹುದಾದ ಸಂಭವನೀಯ ಹಾನಿ ತಡೆಗಟ್ಟಬಹುದಾಗಿದೆ  ಎಂದು ಕಂದಾಯ ಸಚಿವರಾದ ಕೃಷ್ಣ ಭೈರೆಗೌಡ ಅವರು ತಿಳಿಸಿದರು. ಸುವರ್ಣ ವಿಧಾನ ಸೌಧದಲ್ಲಿ ಸೋಮವಾರ(ಜೂ.30) ಜರುಗಿದ ಕಂದಾಯ ಇಲಾಖೆ‌ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಮುಂಗಾರು ಪ್ರಾರಂಭವಾಗಿದ್ದು  ವಾಡಿಕೆಗಿಂತ ಹೆಚ್ಚಿನ‌ ಮಳೆ ಆಗುತ್ತಿದೆ. ಎಲ್ಲ ನದಿಗಳ ಒಳ ಹರಿವು ಹೆಚ್ವಾಗುತ್ತಿದೆ. ಅತಿಯಾದ ಮಳೆಯಿಂದಾಗಿ … Continue reading *ಸಂಭವನೀಯ ಪ್ರವಾಹ ಪರಿಸ್ಥಿತಿ ಸಮರ್ಪಕ ನಿರ್ವಹಣೆಯಲ್ಲಿ ಟಾಸ್ಕ್ ಪೋರ್ಸ್ ಗಳ ಪಾತ್ರ ಬಹುಮುಖ್ಯ: ಕಂದಾಯ ಸಚಿವ ಕೃಷ್ಣ ಭೈರೆಗೌಡ*