*ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವ ಪೀಳಿಗೆ ಪಾತ್ರ ಮಹತ್ವದ್ದು: ಸಚಿವ  ಡಾ. ಎಂ.ಸಿ. ಸುಧಾಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಭಾರತ ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಯ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ವಿದ್ಯಾರ್ಥಿಗಳು ಪದವಿಯ ನಂತರ  ಸಮಗ್ರ ಜ್ಞಾನ ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯುವ ಮೂಲಕ ಸಾಮಾಜಿಕ-ಆರ್ಥಿಕ-ಶೈಕ್ಷಣಿಕವಾಗಿ ಭಾರತವನ್ನು ಇನ್ನಷ್ಟು ಬಲಿಷ್ಟಗೊಳಿಸಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ, ಸಚಿವರಾದ  ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎಪಿಜೆ ಅಬ್ದುಲ್ ಕಲಾಂ “ಜ್ಞಾನ ಸಂಗಮ” ಸಭಾಂಗಣದಲ್ಲಿ ಬುಧವಾರ (ಡಿ.3) ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ವಾರ್ಷಿಕ … Continue reading *ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವ ಪೀಳಿಗೆ ಪಾತ್ರ ಮಹತ್ವದ್ದು: ಸಚಿವ  ಡಾ. ಎಂ.ಸಿ. ಸುಧಾಕರ್*