*ರೌಡಿಶೀಟರ್ ಮೇಲೆ ಪೊಲೀಸರ ಫೈರಿಂಗ್*

ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ನನ್ನು ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆಯೇ ಆತ ಚಾಕುವಿನಿಂದ ಹಲ್ಲೆ ನಡೆಸಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.Home add -Advt ಮಳವಳ್ಳಿ ತಾಲೂಕಿನ ಚಿಕ್ಕಮಲಗೂಡು ಗ್ರಾಮದಲ್ಲಿ ರೌಡಿಶೀಟರ್ ಮುತ್ತುರಾಜ್ ಅಲಿಯಾಸ್ ಡಕ್ಕ ಎಂಬಾತನ್ನು ಹಿಡಿಯಲು ಹೋದಾಗ ಪೊಲೀಸ್ ಸಿಬ್ಬಮ್ದಿ ಸಿದ್ದರಾಜು ಎಂಬುವವರ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ. ಈ ವೇಳೆ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಆರೋಪಿ ಡಕ್ಕನ ಕಾಲಿಗೆ ಫೈರಿಂಗ್ ಮಾಡಿ, ಬಂಧಿಸಿದ್ದಾರೆ. … Continue reading *ರೌಡಿಶೀಟರ್ ಮೇಲೆ ಪೊಲೀಸರ ಫೈರಿಂಗ್*