*ತಾಯಿ ಮುಂದೆಯೇ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು*
ಪ್ರಗತಿವಾಹಿನಿ ಸುದ್ದಿ: ಕೆಲ ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ರೌಡಿಶೀಟರ್ನನ್ನು ತಾಯಿಯ ಮುಂದೆಯೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನ ಥಣಿಸಂದ್ರದ ಅಮರಜ್ಯೋತಿ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಮೂರು ವರ್ಷಗಳ ಹಿಂದಿನ ಕೃತ್ಯಕ್ಕೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಪವನ್ ಕುಮಾರ್ (28) ಕೊಲೆಯಾದವನು. ಹೆಲ್ಮೆಟ್ ಧರಿಸಿ ಮೂರು ದ್ವಿಚಕ್ರ ವಾಹನಗಳಲ್ಲಿ ಆರು ಮಂದಿ ದುಷ್ಕರ್ಮಿಗಳು ಪವನ್‌ನ ಮನೆ ಬಳಿ ಬಂದು ಆತನ … Continue reading *ತಾಯಿ ಮುಂದೆಯೇ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು*
Copy and paste this URL into your WordPress site to embed
Copy and paste this code into your site to embed