
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರೌಡಿ ಶೀಟರ್ಸ್, ಮೀಟರ್ ಬಡ್ಡಿ ನಡೆಸುತ್ತಿದ್ದವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ರೌಡಿ ಶೀಟರ್ ಅನಿಲ್ ಕುಮಾರ್, ಯಶವಮ್ತಪುರ ರೌಡಿ ಶಿತರ್ ಗಿರೀಶ್ ಅಲಿಯಾಸ್ ರಾಬರಿ ಗಿರಿ, ವಿವೇಕನಗರ ರೌಡಿ ಶೀಟರ್ ನಾರಾಯಣ, ಹೇಮಂತ್, ರಾಮು, ಸೋಲದೇವನಹಳ್ಳಿ ರೌಡಿಶೀಟರ್ ತಿಮ್ಮ ಸೇರಿ ಹಲವ ಮನೆ ಮೇಳೆ ದಾಳಿ ನಡೆಸಲಾಗಿದೆ.
ರೌಡಿ ಶೀಟರ್ ಅನಿಲ ಮನೆಯಲ್ಲಿ ತಕರಾರು ಆಸ್ತಿ ಪತ್ರಗಳು ಹಾಗೂ ಹಲವು ಚೆಕ್ ಗಳು ಪತ್ತೆಯಾಗಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ