Karnataka News

*ಬೆಳ್ಳಂ ಬೆಳಿಗ್ಗೆ 106 ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಕಲಬುರಗಿಯಲ್ಲಿ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ಕಮಿಷನರೇಟ್ ವ್ಯಾಪ್ತಿಯ ರೌಡಿ ಶೀಟರ್ ಗಳ ಮನೆಗಳ ಮೇಲೆ ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿರುವ ಪೊಲೀಸರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ.

ಕಲಬುರಗಿಯ ವಿವಿಧ ಠಾಣಾ ವ್ಯಾಪ್ತಿಯಲ್ಲಿರುವ ಸುಮಾರು 106 ರೌಡಿ ಶೀತರ್ ಗಳ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

Related Articles

Back to top button