*ಮಾಜಿ ಸಚಿವ ಬೈರತಿ ಬಸವರಾಜ್ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಚಿವ ಬೈರತಿ ಬಸವರಾಜ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ರೌಡಿಶೀಟರ್ ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮೀ ನಿದಿದ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ. ಜಗದೀಶ್ ಎ1, ಕಿರಣ್ ಎ2, ವಿಮಲ್ ಎ 3, ಅನಿಲ್ ಎ4 ರೋಪಿಗಳಾಗಿದ್ದಾರೆ. ಕಿತ್ತನೂರು ಜಾಗದ … Continue reading *ಮಾಜಿ ಸಚಿವ ಬೈರತಿ ಬಸವರಾಜ್ ವಿರುದ್ಧ FIR ದಾಖಲು*