*ಮಾಜಿ ಸಚಿವ ಬೈರತಿ ಬಸವರಾಜ್ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಚಿವ ಬೈರತಿ ಬಸವರಾಜ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ರೌಡಿಶೀಟರ್ ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮೀ ನಿದಿದ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.Home add -Advt ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ. ಜಗದೀಶ್ ಎ1, ಕಿರಣ್ ಎ2, ವಿಮಲ್ ಎ 3, ಅನಿಲ್ ಎ4 ರೋಪಿಗಳಾಗಿದ್ದಾರೆ. … Continue reading *ಮಾಜಿ ಸಚಿವ ಬೈರತಿ ಬಸವರಾಜ್ ವಿರುದ್ಧ FIR ದಾಖಲು*