*ಎರಡನೆ ದಿನದ ಅಧಿವೇಶನಕ್ಕೆ ಸಾಲು ಸಾಲು ಪ್ರತಿಭಟನೆಗಳ ಬಿಸಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿಯಲ್ಲಿ ಎರಡನೇ ದಿನದ ಚಳಿಗಾಲದ ಅಧಿವೇಶನ ಇಂದು ನಡೆಯಲಿದ್ದು, ಒಂದೇ ದಿನ ಒಂಭತ್ತು ಪ್ರತಿಭಟನೆಗಳ ಬಿಸಿ ಸರ್ಕಾರಕ್ಕೆ ತಟ್ಟಲಿದೆ.  ಎತಡನೆಯ ದಿನವಾದ ಇಂದು ಸದನದ ಹೊರಗೆ ಸಾಲು ಸಾಲು ಪ್ರತಿಭಟನೆಗಳು ನಡೆಯಲಿದೆ. ಬಿಜೆಪಿ ಪಕ್ಷದಿಂದ ರೈತರ ಪರ ಹೋರಾಟಕ್ಕೆ ಸಿದ್ದತೆ ಆಗಿದೆ. ಸ್ವಾಮಿನಾಥನ್ ವರದಿ ಜಾರಿ, ಕೃಷಿ ಕಾಯ್ದೆ ವಾಪಾಸ್ ಪಡೆಯುವಂತೆ ರೈತ ಸಂಘದಿಂದ ಪ್ರತಿಭಟನೆ ನಡೆಯಲಿದೆ. ದ್ವಿಭಾಷಾ ನೀತಿ ಕೈ ಬಿಟ್ಟು ತ್ರಿಭಾಷಾ ನೀತಿ ಮುಂದುವರೆಸುವಂತೆ ಆಗ್ರಹಿಸಿ ಪ್ರೌಢ ಶಾಲಾ ಸಂಸ್ಕೃತ … Continue reading *ಎರಡನೆ ದಿನದ ಅಧಿವೇಶನಕ್ಕೆ ಸಾಲು ಸಾಲು ಪ್ರತಿಭಟನೆಗಳ ಬಿಸಿ*