Kannada NewsKarnataka News
RPD ವೃತ್ತದ ಹೆಸರು ಬದಲಾವಣೆ: ಆಕ್ಷೇಪಣೆ ಇದ್ದರೆ ತಿಳಿಸಿ

ಆರ್.ಪಿ.ಡಿ ವೃತ್ತಕ್ಕೆ ವೀರ ಮದಕರಿ ನಾಯಕ ಹೆಸರು ನಾಮಕರಣ ಪ್ರಸ್ತಾವನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆರ್.ಪಿ.ಡಿ ವೃತ್ತಕ್ಕೆ ವೀರ ಮದಕರಿ ನಾಯಕ ವೃತ್ತ ಎಂದು ನಾಮಕರಣ ಮಾಡುವ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಮತ್ತು ಸಲಹೆ ಹಾಗೂ ಆಕ್ಷೇಪಣೆಗಳಿಗಾಗಿ ಆಹ್ವಾನಿಸಲಾಗಿದೆ.
ನಗರದ ಸಾರ್ವಜನಿಕರು ತಮ್ಮ ಸಲಹೆ ಸೂಚನೆಗಳನ್ನು30 ದಿನಗಳೊಳಗಾಗಿ ಮಹಾನಗರ ಪಾಲಿಕೆ ಕಚೇರಿಯ ಕಾರ್ಯಾಲಯಕ್ಕೆ ಸಲ್ಲಿಸಬೇಕೆಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ



