*ಗ್ಯಾರಂಟಿ ಅನುಷ್ಠಾನ ಸಮಿತಿಗೆ 150 ಕೋಟಿ ರೂ. ವ್ಯಯ?: ಆರ್.ಅಶೋಕ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಲಾಗಿದೆ. ಬಜೆಟ್‌ನಲ್ಲಿ ಯಾವುದೇ ತೆರಿಗೆಗಳನ್ನು ಹಾಕದೆ, ಹಿಡನ್ ಅಜೆಂಡಾ ಮಾಡಿ ಬಳಿಕ ತೆರಿಗೆ/ ದರ ಏರಿಕೆ ಮಾಡಲಾಗಿದೆ. ಪಾಪರ್ ಆಗಿಲ್ಲವೆಂದರೆ ಯಾಕಿಷ್ಟು ದರ ಏರಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಸುಳ್ಳು, ಮುಂದೆ ಮಾರಿಹಬ್ಬ ಇದೆ ಎಂದು ಎಚ್ಚರಿಕೆ ನೀಡಿದ್ದೆ. ಬಜೆಟ್‌ನಲ್ಲೇ … Continue reading *ಗ್ಯಾರಂಟಿ ಅನುಷ್ಠಾನ ಸಮಿತಿಗೆ 150 ಕೋಟಿ ರೂ. ವ್ಯಯ?: ಆರ್.ಅಶೋಕ ಹೇಳಿಕೆ*
Copy and paste this URL into your WordPress site to embed
Copy and paste this code into your site to embed