*ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ದಿಗೆ ರೂ.215 ಕೋಟಿ ಯೋಜನೆ: ಎಚ್.ಕೆ.ಪಾಟೀಲ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಶ್ರೀ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ ರಾಜ್ಯ ಸಚಿವ ಸಂಪುಟವು 215 ಕೋಟಿ ರೂ. ಗಳ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು‌, ಇದೇ ಸೆಪ್ಟೆಂಬರ್ 15 ರೊಳಗೆ ಎಲ್ಲ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ ಅವರು ತಿಳಿಸಿದರು. ಜಿಲ್ಲಾಧಿಕಾರಿಗ‌ಳ ಕಚೇರಿ ಸಭಾಂಗಣದಲ್ಲಿ ಶನಿವಾರ(ಜು.26) ಜರುಗಿದ ಪತ್ರಿಕಾಗೊಷ್ಠಿಯಲ್ಲಿ ಈ ವಿಷಯ ತಿಳಿಸಿದರು. ದೇವಸ್ಥಾನದಲ್ಲಿ‌ ಮೂಲಭೂತ ಸೌಲಭ್ಯ ಹಾಗೂ ಅಭಿವೃದ್ದಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಲಾಗಿದ್ದು, ಸದರಿ ಯೋಜನೆಗಳಿಗೆ … Continue reading *ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ದಿಗೆ ರೂ.215 ಕೋಟಿ ಯೋಜನೆ: ಎಚ್.ಕೆ.ಪಾಟೀಲ*