*ಆರ್.ಎಸ್.ಎಸ್ ಬ್ಯಾನ್ ಆಗುತ್ತಾ? ಸಿಎಂ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಆರ್.ಎಸ್. ಎಸ್ ನಿಷೇಧ ಕುರಿತು ರಾಜ್ಯದಲ್ಲಿ ಭಾರಿ ಚರ್ಚೆ ಆರಂಭವಾಗಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಮಾತಿನ ಸಮರ ತಾರಕಕ್ಕೇರಿದೆ. ಈ ನಡುವೆ ಆರ್.ಎಸ್.ಎಸ್ ನಿಷೇಧ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಆರ್.ಎಸ್.ಎಸ್ ವಿರುದ್ಧ ತಮಿಳುನಾಡಿನಲ್ಲಿ ಕೈಗೊಂಡಿರುವ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ಆರ್.ಎಸ್.ಎಸ್ ವಿರುದ್ಧ ತಮಿಳುನಾಡಿನಲ್ಲಿ … Continue reading *ಆರ್.ಎಸ್.ಎಸ್ ಬ್ಯಾನ್ ಆಗುತ್ತಾ? ಸಿಎಂ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed