*ಬೆಳಗಾವಿಗೆ RSS ಸರಸಂಘಚಾಲಕ ಡಾ. ಮೋಹನ್ ಭಾಗವತ್: 8 ದಿನ ವಾಸ್ತವ್ಯ*

ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಸಭೆ ಬೆಳಗಾವಿಯಲ್ಲಿ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗ್ವತ ಬೆಳಗಾವಿಗೆ ಆಗಮಿಸಲಿದ್ದು, 8 ದಿನ ಇಲ್ಲಿಯೇ ವಾಸ್ತವ್ಯಹೂಡಲಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಸಭೆ ಈ ವರ್ಷ ಕರ್ನಾಟಕದ ಬೆಳಗಾವಿಯಲ್ಲಿ ನಡೆಯಲಿದ್ದು, ಇದರಲ್ಲಿ ಮೋಹನ್ ಭಾಗವತ ಸೇರಿದಂತೆ ಸಂಘದ ಎಲ್ಲ ಪ್ರಮುಖರು ಭಾಗವಹಿಸಲಿದ್ದಾರೆ. ಜುಲೈ 6 ರಿಂದಲೇ ಸಂಘದ ವಿವಿಧ ಸ್ತರದ ಸ್ವಯಂ … Continue reading *ಬೆಳಗಾವಿಗೆ RSS ಸರಸಂಘಚಾಲಕ ಡಾ. ಮೋಹನ್ ಭಾಗವತ್: 8 ದಿನ ವಾಸ್ತವ್ಯ*