*ಬೆಳಗಾವಿಗೆ ಇಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ ಭಾಗವತ್: 8 ದಿನ ಹೈ ಅಲರ್ಟ್*

“ಬೆಳಗಾವಿಗೆ ಇಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ ಭಾಗವತ್: 8 ದಿನ ಹೈ ಅಲರ್ಟ್” ಬೆಳಗಾವಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ ಭಾಗವತ್ ಅವರು ಸೋಮವಾರ ಬೆಳಗಾವಿಗೆ ಆಗಮಿಸಲಿದ್ದು, 9 ದಿನಗಳ ಕಾಲ ಇಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಆರ್‌ಎಸ್‌ಎಸ್ ಸಭೆಗಾಗಿ ಬೆಳಗಾವಿಗೆ ಭೇಟಿಜುಲೈ 6 ರಿಂದ 12 ರವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಸಭೆಯಲ್ಲಿ ಭಾಗವಹಿಸಲು ಅವರು ಬರಲಿದ್ದಾರೆ. ಈ ಸಭೆಯಲ್ಲಿ ರಾಷ್ಟ್ರದ ವಿವಿಧ ಭಾಗಗಳಿಂದ ಸುಮಾರು 250 … Continue reading *ಬೆಳಗಾವಿಗೆ ಇಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ ಭಾಗವತ್: 8 ದಿನ ಹೈ ಅಲರ್ಟ್*