*ಆರ್.ಎಸ್.ಎಸ್ ನೋಂದಣಿಯಾಗಿಲ್ಲ ಯಾಕೆ? ಮೋಹನ್ ಭಾಗವತ್ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಆರ್.ಎಸ್.ಎಸ್ ನೋಂದಣಿಯಾಗದಿರುವ ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿವೆ. ಆರ್.ಎಸ್.ಎಸ್ ಶತಮಾನೋತ್ಸವ ಆಚರಣೆಯ ಸಂಭ್ರಮದಲ್ಲಿದ್ದರೂ ಸಂಘದ ನೋಂದಣಿಯಾಗದಿರುವುದು ಭಾರಿ ಚರ್ಚೆಗೆ ಕಾರಣವಗಿದೆ. ಈ ಬಗ್ಗೆ ಕಾಂಗ್ರೆಸ್ ಹಲವು ಪ್ರಶ್ನೆಗಳನ್ನು ಆರ್.ಎಸ್.ಎಸ್ ನಾಯಕರ ಮುಂದಿಟ್ಟಿದೆ. ಇದಕ್ಕೆಲ್ಲ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಉತ್ತರ ನೀಡಿದ್ದಾರೆ.Home add -Advt ಆರ್.ಎಸ್.ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊಸಕೆರೆಹಳ್ಳಿ ಪಿಎಸ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಆರ್.ಎಸ್.ಎಸ್ ನೋಂದಣಿ ವಿಚಾರವಾಗಿ ಎದ್ದಿರುವ ಪ್ರಶ್ನೆಗಳಿಗೆ … Continue reading *ಆರ್.ಎಸ್.ಎಸ್ ನೋಂದಣಿಯಾಗಿಲ್ಲ ಯಾಕೆ? ಮೋಹನ್ ಭಾಗವತ್ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed