*ಆರ್.ಎಸ್.ಎಸ್. ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಆರ್.ಎಸ್.ಎಸ್ ಕಚೇರಿ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಜಾರ್ಖಂಡ್ ನ ರಾಂಚಿಯಲ್ಲಿರುವ ಆರ್.ಎಸ್.ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಲಾಗಿದೆ. ಇಬ್ಬರು ದುಷ್ಕರ್ಮಿಗಳು ಕಚೇರಿ ಬಳಿ ಬಂದು ಕಚೇರಿ ಮೇಎ ಪೆಟ್ರೋಲ್ ಬಾಂಬ್ ಎಸೆಯುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ರಾಂಚಿ ಪೊಲೀಸರು ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.Home add -Advt *ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮುಖ್ಯಶಿಕ್ಷಕ ಸಾವು*