*RSS ಗಣವೇಷದಲ್ಲೇ ಬಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಕಾರ್ಯಕರ್ತ, ರಾಜಕೀಯ ನಾಯಕರ ಪಕ್ಷಾಂತರ ಪರ್ವ ಕೂಡ ಜೋರಾಗಿದೆ. ಈ ನಡುವೆ ಬಿಜೆಪಿಯ ಹಿರಿಯ ಕಾರ್ಯಕರ್ತರೊಬ್ಬರು ಆರ್.ಎಸ್.ಎಸ್ ಗಣವೇಷದಲ್ಲಿಯೇ ಬಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಘಟನೆ ಗದಗ ಜಿಲ್ಲೆಯ ನರಗುಂದದಲ್ಲಿ ನಡೆದಿದೆ.Home add -Advt ನರಗುಂದದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಎನ್ನುವವರು ಆರ್.ಎಸ್.ಎಸ್ ಸ್ವಯಂ ಸೇವಕರಾಗಿದ್ದರು. ಕಳೆದ 30 ವರ್ಷಗಳಿಂದ ಆರ್.ಎಸ್.ಎಸ್ ಅಲ್ಲಿ ಸಕ್ರಿಯರಾಗಿದ್ದ ಅವರು ಇಂದು … Continue reading *RSS ಗಣವೇಷದಲ್ಲೇ ಬಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತ*