*ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗೆ ಮತ್ತೆ ಸಮನ್ಸ್ ಜಾರಿ*
ಬೆಂಗಳೂರು: ಆರ್.ಎಸ್.ಎಸ್ ವಿರುದ್ಧ ಅವರಹೇಳನಕಾರಿ ಹೇಳಿಕೆ, ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.Home add -Advt ಆರ್.ಎಸ್.ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಇಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಮಹಮ್ಮದ್ ನಲಪಾಡ್ ಖುದ್ದು ಹಾಜರಾತಿಗೆ ಕೋರ್ಟ್ ಸೂಚಿಸಿತ್ತು. ಆದರೆ ಇವರ ಬದಲಾಗಿ ಸದಾಶಿವನಗರ ಪೊಲೀಸರು, ಅಶೋಕ್ ನಗರ ಪೊಲೀಸರು ಹಾಜರಾಗಿ ನ್ಯಾಯಾಲಯಕ್ಕೆ … Continue reading *ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗೆ ಮತ್ತೆ ಸಮನ್ಸ್ ಜಾರಿ*
Copy and paste this URL into your WordPress site to embed
Copy and paste this code into your site to embed