*ಅಮಾನತುಗೊಂಡಿದ್ದ ಇಬ್ಬರು ಶಿಕ್ಷಕರಿಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಅಮಾನತುಗೊಂಡಿದ್ದ ಇಬ್ಬರು ಶಿಕ್ಷಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಶಾಲಾ ಸಾಕ್ಷರತಾ ಇಲಾಖೆ ಹೊರಡಿಸಿದ್ದ ಅಮಾನತು ಆದೇಶಕ್ಕೆ ಕಲಬುರಗಿ ಕೆಎಟಿ (ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ) ತಡೆಯಾಜ್ಞೆ ನೀಡಿದೆ. ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾದಿದ್ದ ಹಿನ್ನೆಲೆಯಲ್ಲಿ ಶಿಕ್ಷಕರಾದ ಗುರುರಾಜ ಜೋಶಿ ಹಾಗೂ ಅಣ್ಣಾ ಸಾಹೇಬ ದೇಶಮುಖ ಅವರು ಸಸ್ಪೆಂಡ್ ಆಗಿದ್ದರು. ಗಣಾವೇಶ ಧರಿಸಿ ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ ಕಲಬುರಗಿ ಜಿಲ್ಲೆಯ ಹುಣಸಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಗುರುರಾಜ ಜೋಶಿ … Continue reading *ಅಮಾನತುಗೊಂಡಿದ್ದ ಇಬ್ಬರು ಶಿಕ್ಷಕರಿಗೆ ಬಿಗ್ ರಿಲೀಫ್*