*ನೋಂದಣಿಗೆ RTOಗಳಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿದರೆ ನಿರ್ಧಾಕ್ಷಿಣ್ಯ ಕ್ರಮ: ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ರಾಜ್ಯದ ಯಾವುದೇ ಆರ್ ಟಿಒ ಕಛೇರಿಗಳಲ್ಲಿ ಐಷಾರಾಮಿ ಕಾರುಗಳ ನೋಂದಣಿಯಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ವಾಹನದ ಮೌಲ್ಯವನ್ನು ಮರೆಮಾಚಿ ರಿಜಿಸ್ಟ್ರೇಷನ್ ಮಾಡಿರುವುದು, ಮಾಡುವುದು ಸರ್ಕಾರದ ಗಮನಕ್ಕೆ ಬಂದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು.Home add -Advt ಪರಿಷತ್ತಿನಲ್ಲಿ ಡಿ.17ರಂದು ಸದಸ್ಯರಾದ ಶರವಣ ಟಿ ಎ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆಗೆ ಪ್ರತಿಕ್ರಿಯಿಸಿದ ಸಚಿವರು, ಮಂಗಳೂರು ಮತ್ತು … Continue reading *ನೋಂದಣಿಗೆ RTOಗಳಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿದರೆ ನಿರ್ಧಾಕ್ಷಿಣ್ಯ ಕ್ರಮ: ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ*