*ಆರ್.ಟಿ.ಒ ಅಧಿಕಾರಿಗಳ ಕಾರ್ಯಾಚರಣೆ: 390 ಶಾಲಾ ವಾಹನಗಳು ಜಪ್ತಿ*
ಪ್ರಗತಿವಾಹಿನಿ ಸುದ್ದಿ: ಆರ್ ಟಿ ಒ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಫಿಟ್ನೆಸ್, ಇನ್ಶುರೆನ್ಸ್ ಇಲ್ಲದೇ ಓಡಾಟ ನಡೆಸುತ್ತಿದ್ದ ಖಾಸಗಿ ಶಾಲಾ ವಾಹನಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಆರ್‌ಟಿಒ ಅಧಿಕಾರಿಗಳ ತಂಡವಿಶೇಷ ಕಾರ್ಯಾಚರಣೆ ನಡೆಸಿದ್ದು, 300ಕ್ಕೂ ಹೆಚ್ಚು ಶಾಲಾ ವಾಹನಗಳನ್ನ ಜಪ್ತಿ ಮಾಡಿದೆ. ಜಿಲ್ಲೆಯಲ್ಲಿ ಫಿಟ್ನೆಸ್, ಇನ್ಶುರೆನ್ಸ್ ಇಲ್ಲದೇ ಓಡಾಟ ನಡೆಸುತ್ತಿದ್ದ ಖಾಸಗಿ ಶಾಲೆಗಳ 390 ವಾಹನಗಳನ್ನ ಆರ್‌ಟಿಒ ಅಧಿಕಾರಿಗಳ ತಂಡ ಜಪ್ತಿ ಮಾಡಿದೆ.Home add -Advt ಕಳೆದ ಫೆಬ್ರವರಿಯಿಂದ ಈವರೆಗೆ 103 ಪ್ರಕರಣಗಳು … Continue reading *ಆರ್.ಟಿ.ಒ ಅಧಿಕಾರಿಗಳ ಕಾರ್ಯಾಚರಣೆ: 390 ಶಾಲಾ ವಾಹನಗಳು ಜಪ್ತಿ*
Copy and paste this URL into your WordPress site to embed
Copy and paste this code into your site to embed