*ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ RTO ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಳಗಾವಿ, ಕೋಲಾರ, ಬೀದರ್, ವಿಜಯಪುರ, ಬಳ್ಳಾರಿ ಜಿಲ್ಲೆಗಳ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿಯ ನಿಪ್ಪಾಣಿಯ ಕೊಗನೊಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರ ಬಳಿಯ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. … Continue reading *ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ RTO ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ*
Copy and paste this URL into your WordPress site to embed
Copy and paste this code into your site to embed