*ಮಧ್ಯವರ್ತಿಗಳ ಹಾವಳಿ: RTO ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ ರಾಮಲಿಂಗಾರೆಡ್ಡಿ*
ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್‍ಟಿಓ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿ ಕ್ರಮವಹಿಸಲಾಗುತ್ತಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.Home add -Advt ಮೇಲ್ಮನೆಯಲ್ಲಿ ಡಿ.10ರಂದು ಸದಸ್ಯರಾದ ಡಾ.ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 342ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಆರ್‍ಟಿಓ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ. ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿ /ಸ್ವೀಕೃತಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ … Continue reading *ಮಧ್ಯವರ್ತಿಗಳ ಹಾವಳಿ: RTO ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ ರಾಮಲಿಂಗಾರೆಡ್ಡಿ*
Copy and paste this URL into your WordPress site to embed
Copy and paste this code into your site to embed