ರುದ್ರಣ್ಣ ಸಾವಿನ ಪ್ರಕರಣ: ನಿಷ್ಪಕ್ಷಪಾತವಾಗಿ ತನಿಖೆ ಆಗಲಿ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಬೆಳಗಾವಿಯ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ  ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರುದ್ರಣ್ಣ ಯಡವಣ್ಣವರ ಸಾವಿನ ವಿಷಯ ಅತ್ಯಂತ ದುಃಖ ತರುವಂತಹದು. ಇದೊಂದು ದುರದೃಷ್ಟಕರ ಘಟನೆ. ಇಂತಹ ಘಟನೆಗಳು ನಡೆಯಬಾರದು. ರುದ್ರಣ್ಣವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅವರು ಹೇಳಿದರು. ರುದ್ರಣ್ಣ ಸಾವಿನ ಘಟನೆ ಬಗ್ಗೆ ಮಾಧ್ಯಮಗಳಿಂದ … Continue reading ರುದ್ರಣ್ಣ ಸಾವಿನ ಪ್ರಕರಣ: ನಿಷ್ಪಕ್ಷಪಾತವಾಗಿ ತನಿಖೆ ಆಗಲಿ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್