*ವಿಧಾನಸಭೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ರುದ್ರಪ್ಪ ಲಮಾಣಿ; ಪಾಠ ಮಾಡಿದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆ ನೂತನ ಉಪ ಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.Home add -Advt ಈ ವೇಳೆ ವಿಧಾನಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ರುದ್ರಪ್ಪ ಲಮಾಣಿಯವರಿಗೆ ಅಭಿನಂದನೆ ತಿಳಿಸಿದರು. ಇಂದು ನಾವೆಲ್ಲರೂ ಒಮ್ಮತದಿಂದ ರುದ್ರಪ್ಪ ಮಾಲಪ್ಪ ಲಮಾಣಿ ಅವರನ್ನು ವಿಧಾನಸಭೆ 25ನೇ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದೇವೆ. ಲಮಾಣಿ ಅವರು 1999ರಲ್ಲಿ ನನ್ನ ಜೊತೆ ವಿಧಾನಸಭೆ ಪ್ರವೇಶಿಸಿದ್ದಾರೆ. ಸದಾ ಹಸನ್ಮುಖಿ. ರಾಜಕಾರಣಿಗೆ ಇದು ಬಹಳ ಅಗತ್ಯ. ಅವರು ಸಚಿವರಾಗಿ, ಪಕ್ಷದಲ್ಲಿ ಅನೇಕ ಜವಾಬ್ದಾರಿ ವಹಿಸಿಕೊಂಡು ಕೆಲಸ … Continue reading *ವಿಧಾನಸಭೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ರುದ್ರಪ್ಪ ಲಮಾಣಿ; ಪಾಠ ಮಾಡಿದ ಡಿಸಿಎಂ*
Copy and paste this URL into your WordPress site to embed
Copy and paste this code into your site to embed