*ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ-ಬಸ್ ಭೀಕರ ಅಪಘಾತ: ಚಾಲಕನ ವಿರುದ್ಧ ಎಫ್ ಐ ಆರ್ ದಾಖಲು*
ಪ್ರಗತಿವಾಹಿನಿ ಸುದ್ದಿ: ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಎಸ್ಕಾರ್ಟ್ ವಾಹನ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.Home add -Advt ಹಾವೇರಿ ಜಿಲ್ಲೆಯ ಹಳೇ ಪಿ.ಬಿ ರಸ್ತೆಯಲ್ಲಿ ರುದ್ರಪ್ಪ ಲಮಾಣಿ ಅವರ ಎಸ್ಕಾರ್ಟ್ ವಾಹನ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದ್ದು, ಎಸ್ಕಾರ್ಟ್ ವಾಹನ ಚಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಸಂಚಾರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಹಳೆ ಪಿ.ಬಿ ರಸ್ತೆಯಲ್ಲಿ ವಾಲ್ಮೀಕಿ … Continue reading *ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ-ಬಸ್ ಭೀಕರ ಅಪಘಾತ: ಚಾಲಕನ ವಿರುದ್ಧ ಎಫ್ ಐ ಆರ್ ದಾಖಲು*
Copy and paste this URL into your WordPress site to embed
Copy and paste this code into your site to embed