*ನನಗೂ ಸಚಿವನಾಗುವ ಆಸೆಯಿದೆ ಎಂದ ವಿಧಾನಸಭೆ ಉಪಸಭಾಪತಿ*
ಪ್ರಗತಿವಾಹಿನಿ ಸುದ್ದಿ: ನನಗೂ ಸಚಿವನಾಗುವ ಆಸೆಯಿದೆ ಎಂದು ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಸಚಿವ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.Home add -Advt ಮೈಸೂರಿನಲ್ಲಿ ಮಾತನಾಡಿದ ಉಪಸಭಾಪತಿ ರುದ್ರಪ್ಪ ಲಮಾಣಿ, ಕಳೆದ ಬಾರಿ ಸಚಿವ ಸಂಪುಟ ರಚನೆ ವೇಳೆ ಪಟ್ಟಿಯಲ್ಲಿ ನನ್ನ ಹೆಸರಿತ್ತು. ಆದರೆ ಅಂತಿಮ ಕ್ಷಣದಲ್ಲಿ ಹೆಸರನ್ನು ಬದಲಾಯಿಸಲಾಯಿತು. ಪಕ್ಷದ ನಾಯಕರು ನನ್ನ ಮನವೊಲಿಸಿ ಉಪಸಭಾಪತಿ ಸ್ಥಾನ ನೀಡಿದರು ಎಂದು ಹೇಳಿದರು. ನಮ್ಮ ಸಮುದಾಯ ನಿರಂತರವಾಗಿ ಕಾಂಗ್ರೆಸ್ ಗೆ ಬೆಂಬಲಿಸುತ್ತಾ ಬಂದಿದೆ. ಹೀಗಾಗಿ ಈ ಬಾರಿ ನನಗೆ … Continue reading *ನನಗೂ ಸಚಿವನಾಗುವ ಆಸೆಯಿದೆ ಎಂದ ವಿಧಾನಸಭೆ ಉಪಸಭಾಪತಿ*
Copy and paste this URL into your WordPress site to embed
Copy and paste this code into your site to embed