*ಸಚಿವ ರುದ್ರಪ್ಪ ಲಮಾಣಿಗೆ ಬರೋಬ್ಬರಿ 3 ಕೋಟಿ ರೂಪಾಯಿ ದಂಡ ವಿಧಿಸಿದ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಬರೋಬ್ಬರಿ 3 ಕೋಟಿ ರೂ. ದಂಡ ವಿಧಿಸಿರುವ ಘಟನೆ ನಡೆದಿದೆ. ನಿಯಮ ಉಲ್ಲಂಘನೆ ಮಾಡಿ ಕಲ್ಲು ಕ್ವಾರಿ ಗಣಿಗಾರಿಕೆ ನಡೆಸಿದ ಆರೋಪದಲ್ಲಿ ಸಚಿವ ಹಾಗೂ ಕಲ್ಲು ಕ್ವಾರಿ ಮಾಲೀಕರಾದ ರುದ್ರಪ್ಪ ಲಮಾಣಿ ಅವರಿಗೆ 3 ಕೋಟಿ ರೂ ದಂಡ ವಿಧಿಸಲಾಗಿದೆ.Home add -Advt ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹುಣಸಿಕಟ್ಟಿ ಬಳಿ ಇರುವ ಕಲ್ಲು ಕ್ವಾರಿಗೆ ಸಂಬಂಧಿಸಿದಂತೆ … Continue reading *ಸಚಿವ ರುದ್ರಪ್ಪ ಲಮಾಣಿಗೆ ಬರೋಬ್ಬರಿ 3 ಕೋಟಿ ರೂಪಾಯಿ ದಂಡ ವಿಧಿಸಿದ ಇಲಾಖೆ*