*ನಟಿ ರುಕ್ಮಿಣಿ ವಸಂತ್ ಬಿಕಿನಿ ಫೋಟೋ ವೈರಲ್ ಕೇಸ್: ಕಿಡಿಗೇಡಿಗಳ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಕಾಂತಾರ ಸಿನಿಮಾದ ಕನಕವತಿ ಖ್ಯಾತಿಯ ನಟಿ ರುಕ್ಮಿಣಿ ವಸಂತ್‌ ಅವರ ನಕಲಿ ಬಿಕಿನಿ ಫೋಟೋ ವೈರಲ್ ಪ್ರಕರಣ ಸಂಬಂಧ ಕಿಡಿಗೇಡಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ರುಕ್ಮಿಣಿ ವಸಂತ್‌ ನೀಡಿದ ದೂರಿನ ಹಿನ್ನೆಲೆಯಲ್ಲಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಎಐ (AI) ತಂತ್ರಜ್ಞಾನ ಬಳಸಿ ನನ್ನ ಫೋಟೋವನ್ನು ಬಿಕಿನಿ ರೀತಿ ಸೃಷ್ಟಿ ಮಾಡಿದ್ದಾರೆ. ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ಬೇರೆಯೊಬ್ಬರ ದೇಹಕ್ಕೆ ನನ್ನ ಮುಖವನ್ನು ಬಳಸಿದ್ದಾರೆ. ಈ ರೀತಿ ನಕಲಿ … Continue reading *ನಟಿ ರುಕ್ಮಿಣಿ ವಸಂತ್ ಬಿಕಿನಿ ಫೋಟೋ ವೈರಲ್ ಕೇಸ್: ಕಿಡಿಗೇಡಿಗಳ ವಿರುದ್ಧ FIR ದಾಖಲು*