*ಸರ್ದಾರ್ ವಲ್ಲಭಭಾಯಿ ಪಟೇಲ್  ಜನ್ಮ ದಿನದ ನಿಮಿತ್ತವಾಗಿ “ರನ್ ಫಾರ್ ಯುನಿಟಿ”*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತೀಯ ಜನತಾ ಪಾರ್ಟಿ ಬೆಳಗಾವಿ ಜಿಲ್ಲೆಯ ವತಿಯಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ನಿಮಿತ್ತವಾಗಿ ರನ್ ಫಾರ್ ಯುನಿಟಿ’ “ಏಕತೆಗಾಗಿ ಓಟ” ಹಮ್ಮಿಕೊಳ್ಳಲಾಗಿತ್ತು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಸ್ಮರಣಾರ್ಥ ಏಕ್ ಭಾರತ್ ಶ್ರೇಷ್ಠ ಭಾರತ್ ಲಕ್ಷ್ಯದೊಂದಿಗೆ ಆಚರಿಸಲ್ಪಡುವ ಏಕತಾ ಓಟಕ್ಕೆ ಚಾಲನೆ ನೀಡಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಮಾತನಾಡಿ 1947ರ ಆಗಸ್ಟ್‌ 5ರಂದು ದಾಖಲೆಗಳಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆಯಿತು. ಆದರೆ ದೇಶದಾದ್ಯಂತ … Continue reading *ಸರ್ದಾರ್ ವಲ್ಲಭಭಾಯಿ ಪಟೇಲ್  ಜನ್ಮ ದಿನದ ನಿಮಿತ್ತವಾಗಿ “ರನ್ ಫಾರ್ ಯುನಿಟಿ”*