*ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಮತ್ತೊಂದು ಹೊಸ ಯೋಜನೆ ಜಾರಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಹೊಸ ಯೊಜನೆ ಜಾರಿಗೆ ತಂದಿದೆ. ‘ಋತುತಾರೆ’ ಎಂಬ ಹೊಸ ಯೋಜನೆಯೊಂದನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಈ ಬಗ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್​ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಖಾದರ್, ಮಹಿಳೆಯರು ಮಾನಸಿಕ ಒತ್ತಡ, ಸಮಸ್ಯೆ ಅನಭವಿಸುತ್ತಿದ್ದಾರೆ. ಹೀಗಾಗಿ ಮೆನೋಪಾಸ್ ಸಂಬಂಧ ಮಹಿಳಾ ತಜ್ಞೆ ಜೋಸ್ನಾ ಅಧ್ಯಕ್ಷೆತೆಯಲ್ಲಿ ಸಮಿತಿ ರಚಿಸಿದ್ದೇವೆ. ನಟಿ ರಮ್ಯಾ ಈ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್ ಆಗಿರಲಿದ್ದಾರೆ. ಆಶಾ ಕಾರ್ಯಕರ್ತೆಯರು … Continue reading *ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಮತ್ತೊಂದು ಹೊಸ ಯೋಜನೆ ಜಾರಿ*