*ಗಾನ ನಿಲ್ಲಿಸಿದ ಗಾನ ಕೋಗಿಲೆ: ಎಸ್.ಜಾನಕಿ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದರು. ಅವರ ಸಾವು ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.Home add -Advt ಗಾನ ಕೋಗಿಲೆ ಎಸ್.ಜಾನಕಿ ನಿಧನಕ್ಕೆ ಗಣ್ಯಾತಿ ಗಣ್ಯರು ಕಂಬನಿ ಮಿಡಿದಿದ್ದಾರೆ. ಇಡೀ ಭಾರತೀಯ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. … Continue reading *ಗಾನ ನಿಲ್ಲಿಸಿದ ಗಾನ ಕೋಗಿಲೆ: ಎಸ್.ಜಾನಕಿ ಇನ್ನಿಲ್ಲ*