ಪ್ರಗತಿವಾಹಿನಿ ಸುದ್ದಿ: ಮೈಸೂರಿನಲ್ಲಿ ನಿಧನರಾಗಿರುವ ಗಾನಕೋಗಿಲೆ ಎಸ್ ಜಾನಕಿ ಅವರ ಕುಟುಂಬ ಸದಸ್ಯರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಶನಿವಾರ ರಾತ್ರಿ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದರು. ಮೇರುಗಾಯಕಿ ಜಾನಕಿ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರವನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲು ಸಿಎಂ ಅವರು ಸೂಚನೆ ನೀಡಿದ್ದಾರೆ. ಸರಕಾರದ ಪರವಾಗಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ನಿಯೋಜಿಸಲಾಗಿದೆ. *ಗಾನ ನಿಲ್ಲಿಸಿದ ಗಾನ ಕೋಗಿಲೆ: ಎಸ್.ಜಾನಕಿ ಇನ್ನಿಲ್ಲ*
Copy and paste this URL into your WordPress site to embed
Copy and paste this code into your site to embed