*ಕಣಿಯನಹುಂಡಿ ತೋಟದಲ್ಲಿ ನಡೆಯಲಿದೆ ಗಾನಕೋಗಿಲೆ ಎಸ್.ಜಾನಕಿ ಅಂತ್ಯಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಇಂದು ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಕಣಿಯನಹುಂಡಿ ಗ್ರಾಮದ ಅವರ ತೋಟದಲ್ಲಿಯೇ ಇಂದು ಸಂಜೆ 5:30ರ ವೇಳೆಗೆ ಅಂತಿಮ ವಿಧಿವಿಧಾನಗಳು ನೆರವೇರಲಿವೆ. ಜಾನಕಮ್ಮ ಅವರು ಬದುಕಿದ್ದಾಗ, ತಮ್ಮ ನಿಧನದ ನಂತರ ತಮ್ಮ ನೆಚ್ಚಿನ ತೋಟದಲ್ಲೇ ಅಂತ್ಯಸಂಸ್ಕಾರ ಮಾಡಬೇಕೆಂದು ಆಸೆ ವ್ಯಕ್ತಪಡಿಸಿದ್ದರು. ಅವರ ಕೊನೆಯ ಕೋರಿಕೆಯಂತೆ ಕಣಿಯನಹುಂಡಿ ಗ್ರಾಮದಲ್ಲಿರುವ ಅವರ ತೋಟದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು … Continue reading *ಕಣಿಯನಹುಂಡಿ ತೋಟದಲ್ಲಿ ನಡೆಯಲಿದೆ ಗಾನಕೋಗಿಲೆ ಎಸ್.ಜಾನಕಿ ಅಂತ್ಯಕ್ರಿಯೆ*