*ಮಹಾರಾಜಾ ಕಾಲೇಜು ಮೈದಾನದಲ್ಲಿ ಎಸ್.ಜಾನಕಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಮೈಸೂರಿನಲ್ಲಿಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ಗಾನ ಕೋಗಿಲೆ ಎಸ್.ಜಾನಕಿ ಹೃದಯಾಘಾತದಿಂದ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿಯೇ ನಡೆಯಲಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ ಅಪೋಲೋ ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್.ಜಾನಕಿ ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಫೋಲೋ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಮೈಸೂರಿನಲ್ಲಿಯೇ ಅಂತ್ಯಕ್ರಿಯೆ ನಡೆಯಬೇಕು ಎಂಬುದು ಎಸ್.ಜಾನಕಿಯವರ ಕೊನೆಯಾಸೆಯಾಗಿತ್ತಂತೆ. ಈ ಬಗ್ಗೆ ಅವರ ಕುಟುಂಬ ಸದಸ್ಯರು ಹೇಳಿದ್ದಾರೆ. … Continue reading *ಮಹಾರಾಜಾ ಕಾಲೇಜು ಮೈದಾನದಲ್ಲಿ ಎಸ್.ಜಾನಕಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಮೈಸೂರಿನಲ್ಲಿಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ*