*ಎಸ್.ಜಾನಕಿ ಅವರ ಸ್ಮಾರಕ ನಿರ್ಮಿಸಬೇಕು: ಸರ್ಕಾರಕ್ಕೆ ಸಂಗೀತ ನಿರ್ದೇಶಕ ಹಂಸಲೇಖ ಮನವಿ*

ಪ್ರಗತಿವಾಹಿನಿ ಸುದ್ದಿ: ಗಾನಕೋಗಿಲೆ ಎಸ್.ಜಾನಕಿ ಅವರ ಅಂತಿಮ ದರ್ಶನ ಪಡೆದ ಸಂಗೀತ ನಿರ್ದೇಶಕ ಹಂಸಲೇಖ, ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಹಂಸಲೇಖ, ಜಾನಕಿ ಅಂದ್ರೆ ಸೀತೆ. ಸೀತೆ ಅಂದ್ರೆ ನಮಗೆ ಗೀತೆ. ಆಕೆಯ ಆಸೆ ಕರುನಾಡಿನಲ್ಲಿ ಇರೋದು. ನಾವು ಅದಕ್ಕೆ ಇಂಬು ಕೋಡೋದು ಬೇಡವೇ? ಅವರ ಸ್ಮಾರಕ ಆಗಬೇಕು. ಇದನ್ನು ಸಂಬಂಧಪಟ್ಟವರ ಗಮನಕ್ಕೆ ತರೋಣ ಎಂದು … Continue reading *ಎಸ್.ಜಾನಕಿ ಅವರ ಸ್ಮಾರಕ ನಿರ್ಮಿಸಬೇಕು: ಸರ್ಕಾರಕ್ಕೆ ಸಂಗೀತ ನಿರ್ದೇಶಕ ಹಂಸಲೇಖ ಮನವಿ*