*ಸಾಹಿತ್ಯ ಲೋಕದ ದಿಗ್ಗಜ ಇನ್ನು ನೆನಪು ಮಾತ್ರ: ಪಂಚಭೂತಗಳಲ್ಲಿ ಲೀನರಾದ ಸಾಹಿತಿ ಎಸ್.ಎಲ್.ಭೈರಪ್ಪ*

ಪ್ರಗತಿವಾಹಿನಿ ಸುದ್ದಿ: ಸರಸ್ವತಿ ಪುತ್ರ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆ ಮೈಸೂರಿನ ಚಾಮುಂಡಿ ಬೆಟ್ಟದ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ವಯೋಸಹಜ ಕಾಯಿಲೆಯಿಂದ ಬಳಲಿತ್ತಿದ್ದ 94 ವರ್ಷದ ಎಸ್.ಎಲ್.ಭೈರಪ್ಪ ಸೆಪ್ಟೆಂಬರ್ ೨೪ರಂದು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ತೆಯಲ್ಲಿ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದರು. ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು. ಎಸ್.ಎಲ್.ಭೈರಪ್ಪ ಅವರ ಪುತ್ರರಾದ ಉದಯ್ ಶಂಕರ್ ಹಾಗೂ ರವಿಶಂಕರ್ … Continue reading *ಸಾಹಿತ್ಯ ಲೋಕದ ದಿಗ್ಗಜ ಇನ್ನು ನೆನಪು ಮಾತ್ರ: ಪಂಚಭೂತಗಳಲ್ಲಿ ಲೀನರಾದ ಸಾಹಿತಿ ಎಸ್.ಎಲ್.ಭೈರಪ್ಪ*