*ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡದ ಮೇಲೆ ಅರ್ಧಕ್ಕೆ ರಾಷ್ಟ್ರಧ್ವಜ ಹಾರಿಸುವಂತೆ ಸೂಚನೆ ನೀಡಿದೆ. ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಬುಧವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೇ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದು, ಎಸ್.ಎಂ.ಕೃಷ್ಣ ಅಗಲಿಕೆ ಹಿನ್ನೆಲೆಯಲ್ಲಿ ಇಂದಿನಿಂದ ಡಿ.12ರವರೆಗೆ … Continue reading *ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*