*ಎಸ್.ಎಂ.ಕೃಷ್ಣ ವಿಧಿವಶ: 3 ದಿನ ಶೋಕಾಚರಣೆ, ನಾಳೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದಲ್ಲಿ 3 ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಾಟ ನಡೆಸುವಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.Home add -Advt ಮೂರುದಿನಗಳ ಕಾಲ ರಾಜ್ಯದಲ್ಲಿ ಯಾವುದೇ ಸರ್ಕಾರಿ ಹಾಗೂ ಮನರಂಜನಾ ಕಾರ್ಯಕ್ರಮ ನಡೆಯುವುದಿಲ್ಲ. ಇಂದಿನಿಂದ ಡಿಸೆಂಬರ್ 12ರವರೆಗೆ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ. ಬುಧವಾರ ಸರಕಾರಿ ರಾಜ್ಯಾದ್ಯಂತ ಸರಕಾರಿ ರಜೆ ಘೋಷಿಸಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ … Continue reading *ಎಸ್.ಎಂ.ಕೃಷ್ಣ ವಿಧಿವಶ: 3 ದಿನ ಶೋಕಾಚರಣೆ, ನಾಳೆ ರಜೆ ಘೋಷಣೆ*