*ಮಾಜಿ ಸಿಎಂ ಎಸ್.ಎಂ.ಕೃಷ್ಣ ಪಂಚಭೂತಗಳಲ್ಲಿ ಲೀನ*
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆHome add -Advt ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (92) ನಿನ್ನೆ ವಿಧಿವಶರಾಗಿದ್ದು, ಇಂದು ಅವರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರು ನಿನ್ನೆ ಬೆಳಿಗ್ಗೆ ಕೊನೆಯುಸಿರೆಳೆದಿದ್ದರು. ಇಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಕೆಫಿ ಡೇ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಂತ್ಯಕ್ರಿಯೆಗೂ ಮುನ್ನ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಎಸ್.ಎಂ.ಕೃಷ್ಣ ಮೊಮ್ಮಗ, ಡಿಸಿಎಂ ಡಿ.ಕೆ.ಶಿವಕುಮಾರ್ … Continue reading *ಮಾಜಿ ಸಿಎಂ ಎಸ್.ಎಂ.ಕೃಷ್ಣ ಪಂಚಭೂತಗಳಲ್ಲಿ ಲೀನ*
Copy and paste this URL into your WordPress site to embed
Copy and paste this code into your site to embed