*ಎಸ್.ಎಂ.ಕೃಷ್ಣ ಅಗಲಿಕೆ: ಆಘಾತಕ್ಕೀಡಾಗಿದ್ದೇನೆ: ಸಿಎಂ ಸಿದ್ದರಾಮಯ್ಯ ಸಂತಾಪ*
ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ … Continue reading *ಎಸ್.ಎಂ.ಕೃಷ್ಣ ಅಗಲಿಕೆ: ಆಘಾತಕ್ಕೀಡಾಗಿದ್ದೇನೆ: ಸಿಎಂ ಸಿದ್ದರಾಮಯ್ಯ ಸಂತಾಪ*
Copy and paste this URL into your WordPress site to embed
Copy and paste this code into your site to embed