*ಎಸ್.ಎಂ.ಕೃಷ್ಣ ಗುಣಮುಖ; ವಿಶ್ರಾಂತಿ ಪಡೆಯುವಂತೆ ವೈದ್ಯರ ಸಲಹೆ*

ಪ್ರಗತಿವಾಹಿನಿ ಸುದ್ದಿ: ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ಶಾಸಕ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.Home add -Advt ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಶ್ವಾಸಕೋಶದ ಸೊಂಕು‌ ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದು, ಭಗವಂತನ ಕೃಪೆ ಮತ್ತು ವೈದ್ಯರ ಪರಿಶ್ರಮದಿಂದ ಎಸ್.ಎಂ.ಕೃಷ್ಣ ಅವರು ಗುಣಮುಖರಾಗಿದ್ದಾರೆ. ಆದರೆ ಎರಡು … Continue reading *ಎಸ್.ಎಂ.ಕೃಷ್ಣ ಗುಣಮುಖ; ವಿಶ್ರಾಂತಿ ಪಡೆಯುವಂತೆ ವೈದ್ಯರ ಸಲಹೆ*