*ಎಸ್.ಎಂ.ಕೃಷ್ಣ ಅಂತಿಮ ಯಾತ್ರೆ ಆರಂಭ*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ, ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಂತಿಮ ಯಾತ್ರೆ ಆರಂಭವಾಗಿದೆ. 92 ವರ್ಷದ ಎಸ್.ಎಂ.ಕೃಷ್ಣ ನಿನ್ನೆ ಬೆಳಿಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದರು. ಇಂದು ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸದಾಶಿಉವನಗರದ ಅವರ ನಿವಾಸದಿಂದ ಎಸ್.ಎಂ.ಕೃಷ್ಣ ಪಾರ್ಥಿವ ಶರೀರವನ್ನು ವಾಹನದ ಮೂಲಕ ಮೆರವಣಿಗೆಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಈಗಾಗಲೇ ಅಂತಿಮ ಯಾತ್ರೆ ಸಾಗಿದ್ದು, ಬೆಂಗಳೂರಿನಿಂದ ಮದ್ದೂರಿನವರೆಗೂ ರಸ್ತೆಗಳ ಇಕ್ಕೆಲಗಳಲ್ಲಿ ಜನಸಾಗರವೇ ನೆರೆದಿದೆ. ಮ್ಪಾರ್ಥಿವಶರೀರವಿರುವ ವಾಹನದ … Continue reading *ಎಸ್.ಎಂ.ಕೃಷ್ಣ ಅಂತಿಮ ಯಾತ್ರೆ ಆರಂಭ*
Copy and paste this URL into your WordPress site to embed
Copy and paste this code into your site to embed