*ವಿಕಾಸಸೌಧ ಆವರಣದಲ್ಲಿ ಎಸ್.ಎಂ.ಕೃಷ್ಣ ಸ್ಮರಣಾರ್ಥ ಪ್ರತಿಮೆ ಸ್ಥಾಪನೆಗೆ ಗೋವಿಂದರಾಜ್ ಮನವಿ*

ಪ್ರಗತಿವಾಹಿನಿ ಸುದ್ದಿ: ಹಿರಿಯ ರಾಜಕಾರಣಿ, ದಕ್ಷ ಆಡಳಿತಗಾರ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ. ಕೃಷ್ಣ ಅವರ ಸ್ಮರಣಾರ್ಥ ವಿಕಾಸಸೌಧದ ಆವರಣದಲ್ಲಿ ಪ್ರತಿಮೆ ಸ್ಥಾಪಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜ್ ಅವರು ಸಿಎಂ‌ ಡಿ ಕೆ ಶಿವಕುಮಾರ್ ಅವರಲ್ಲಿ ಶುಕ್ರವಾರ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವ ಅವರು, ಎಸ್.ಎಂ. ಕೃಷ್ಣ ಅವರು ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ರೂಪಿಸಿದವರು.‌ಅವರ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ವಿಕಾಸಸೌಧದ ಆವರಣದಲ್ಲಿ ಅಥವಾ ಸರ್ಕಾರ ಆಯ್ಕೆ … Continue reading *ವಿಕಾಸಸೌಧ ಆವರಣದಲ್ಲಿ ಎಸ್.ಎಂ.ಕೃಷ್ಣ ಸ್ಮರಣಾರ್ಥ ಪ್ರತಿಮೆ ಸ್ಥಾಪನೆಗೆ ಗೋವಿಂದರಾಜ್ ಮನವಿ*